Tuesday, May 7, 2024
ದಕ್ಷಿಣ ಕನ್ನಡಸುದ್ದಿ

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು


ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು