Recent Posts

Saturday, September 12, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು –ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡು ನೇತ್ರಾವತಿ ಸೇತುವೆಯ ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟ ವ್ಯಕ್ತಿ. ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ‌ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.