Friday, March 13, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು-ಕಹಳೆ ನ್ಯೂಸ್

ಬಂಟ್ವಾಳ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ.

ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು