Friday, March 13, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಗಂಭೀರ-ಕಹಳೆ ನ್ಯೂಸ್

ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಕುದ್ರೆಬೆಟ್ಟು ನಿವಾಸಿ ಜಯರಾಜ್ ಗಾಯಗೊಂಡವರು. ಮಂಗಳೂರು ಕಡೆಯಿಂದ ಹೋಗುತ್ತಿದ್ದ ಕಾರು ಬೈಕ್ ಗೆ ಗುದ್ದಿದೆ ಎಂದು ಹೇಳಲಾಗಿದೆ.ಅಪಘಾತಕ್ಕೆ ಸ್ಪಷ್ಟವಾದ ಕಾರಣ ಪೋಲೀಸ್ ತನಿಖೆಯ ಬಳಿಕ ತಿಳಿದುಬರಬೇಕಾಗಿದೆ.
ಗಂಭೀರವಾಗಿ ಗಾಯಗೊಂಡ ಜಯರಾಜ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು