Monday, June 15, 2026
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್ (22) ಆತ್ಮಹತ್ಯೆಗೆ ಶರಣಾದ ಯುವಕ. ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಚರಣ್ ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿ ಪ್ರಕರಣ ದಾಖಲಾಸಿದ್ದಾರೆ.