ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಉಪ್ಪಿನಂಗಡಿ : ಇಲ್ಲಿನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪುತ್ತೂರು ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ನೆಕ್ಸನ್ ಕಾರಿಗೆ ಸರ್ವಿಸ್ ರೋಡ್ ನಲ್ಲಿ ವಿರುದ್ಧ ದಿಕ್ಕಿನಿಂದ...
ಬೆಂಗಳೂರು: ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್ಗಳ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಯೋಜನೆಯನ್ನ ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೇ ಎಂಬ...
ಮಡಿಕೇರಿ: ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ...
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ...