Sunday, June 14, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ತಂಗಡಿ ಕಲ್ಲು ಗಣಿಗಾರಿಕೆ ಪ್ರಕರಣ : ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ : ‘ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿದ – ಸಾಜ ರಾಧಾಕೃಷ್ಣ ಆಳ್ವ –ಕಹಳೆ ನ್ಯೂಸ್

ಪುತ್ತೂರು : ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರನ್ನು ವಿನಾಕಾರಣ ಬಂಧಿಸಿರುವAತದ್ದು ಮತ್ತು ಅದಕ್ಕಾಗಿ ನ್ಯಾಯಯುತ ಹೋರಾಟ ಮಾಡಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರ ಮೇಲೂ ಕೇಸು ದಾಖಲಿಸಿರುವಂತದ್ದು ಖಂಡನೀಯ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ರವರು ತಿಳಿಸಿದ್ಧಾರೆ.

ಜಾಹೀರಾತು

ಕಾಂಗ್ರೆಸ್ ಸರಕಾರ ಅಭಿವೃದ್ದಿ ಮಾಡುವುದನ್ನು ಬಿಟ್ಟು ಬಿಜೆಪಿ ನಾಯಕರ ಮತ್ತು ಹಿಂದೂ ಮುಖಂಡರುಗಳ ಮೇಲೆ ಕೇಸು ದಾಖಲಿಸುವುದಲ್ಲೇ ನಿರತವಾಗಿರುವುದು ಎಂದು ಕಂಡುಬರುತ್ತದೆ. ಈ ರೀತಿಯ ದಮನಕಾರಿ ರೀತಿಯನ್ನು ಕಾಂಗ್ರೆಸ್ ಸರಕಾರ ಕೊನೆಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ನಿಮಗೆ ಮುಳುವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು