Wednesday, March 11, 2026
ದಕ್ಷಿಣ ಕನ್ನಡಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್–ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಎಂಎಲ್‌ಸಿ ಐವನ್ ಡಿಸೋಜ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು