Wednesday, July 29, 2026
ಸುದ್ದಿ

ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ : ಹೊಸ ಸರಕಾರದ ರಚನೆ ಪ್ರಕ್ರಿಯೆ ಆರಂಭ-ಕಹಳೆ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. ಇದರೊಂದಿಗೆ ದೇಶದ 17ನೇ ಲೋಕಸಭೆಯನ್ನು ವಿಸರ್ಜನೆ ಮಾಡಲಾಗುತ್ತದೆ.


ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು