Friday, March 13, 2026
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ– ಕಹಳೆ ನ್ಯೂಸ್

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.
ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್೯ ಡಿ’ಸೋಜಾ, ತಾ.ಪಂ.ಸಿಬಂದಿ ಅನ್ವಯ ಸಹಿತ ಇತರರು ಈ ಸಂದರ್ಭದಲ್ಲಿದ್ದರು.

ಜಾಹೀರಾತು
ಜಾಹೀರಾತು