Friday, March 13, 2026
ಉಡುಪಿದಕ್ಷಿಣ ಕನ್ನಡಸುದ್ದಿ

ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ವತಿಯಿಂದ ಕೋಡಮಾಡಿದ ಉಚಿತ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 06-06-2024 ರಂದು ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಗೋವಿಂದ ಶೆಟ್ಟಿ, ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಮೆನೇಜಸ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಭೋಜರಾಜ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಯಶೋಧ ಹಾಗೂ ಸಹ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು