Wednesday, March 11, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್  : ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ – ಕಹಳೆ ನ್ಯೂಸ್

ಪುತ್ತೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು ಭಾಗದಲ್ಲಿ ಹೆಚ್ಚಾಗಿ ಮಿಂಚಿಗೆ ಜೀವ ಬಲಿಯಾಗುತ್ತಧ. ಮಳೆಗಾಲ ಆರಂಭ ಮತ್ತು ಕೊನೇಯ ದಿನಗಳಲ್ಲಿ ಮಿಂಚು ಹೆಚ್ಚಾಗಿ ಈ ಭಾಗದಲ್ಲೇ ಇರುತ್ತದೆ. ಶಾಸಕರಾದ ಅಶೋಕ್ ರೈ ಯವರು ಈಗಾಗಲೇ ಮನವಿ ಮಾಡಿದ್ದರು.‌ಮನವಿಯನ್ನು ಸರಕಾರ ಪುರಸ್ಕರಿಸಿದೆ. ಮಿಂಚು ಬಂಧಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆಯನ್ನು ನೀಡಿರುವುದಾಗಿ ಸಚಿವರು ತಿಳಿಸಿದರು. ಶಾಸಕರಾದ ಅಶೋಜ್ ರೈ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು