Wednesday, September 9, 2026
ಕಾಪುಸುದ್ದಿ

ಉಡುಪಿ: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಇಂದು ದಿನಾಂಕ 12-06-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಶಾಸಕರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಶಿಕ್ಷಣ ತಜ್ಞರಾದ ಎನ್.ಎಸ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್, ಕಾಲೇಜು ಪ್ರಾಂಶುಪಾಲರಾದ ಸೀಮಾ, ಪ್ರೊಫೆಸರ್ ನಂದನ ಪ್ರಭು, ಕಾಲೇಜು ಅಭಿವೃದ್ಧಿ ಸಮಿತಿಯ ವಸಂತ ಶೆಟ್ಟಿ, ಉಮೇಶ್ ಶೆಟ್ಟಿ, ದಯಾನಂದ ಮಲ್ಯ, ಸತ್ಯಾನಂದ ನಾಯಕ್ ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು