Thursday, March 12, 2026
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಸೇವೆ ಸಲ್ಲಿಸಿದ ಕ್ರಿಕೆಟಿಗ ಮಾಯಾಂಕ್ ಅಗರ್ವಾಲ್ ಹಾಗೂ ಪತ್ನಿ – ಕಹಳೆ ನ್ಯೂಸ್

ಸುಬ್ರಮಣ್ಯ : ಐಪಿಎಲ್ ಆಟಗಾರ ಮಾಯಾಂಕ್ ಅಗರ್ವಾಲ್ ಪತ್ನಿ ಹಾಗೂ ಕುಟುಂಬದವರು ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ, ಆಶ್ಲೇಷ ಬಲಿ ಹಾಗೂ ನಾಗ ಪ್ರತಿಷ್ಠಾ ಸೇವಾಗಳನ್ನು ಮಾಡಿದ್ದಾರೆ. ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನವನ್ನು ಪಡೆದರು.

ದೇವಳದ ಮುಖ್ಯ ಪುರೋಹಿತರು ದೇವರ ಪ್ರಸಾದವನ್ನು ನೀಡಿ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು