Wednesday, March 11, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದ ವಿ.ಹಿಂ.ಪ. ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ – ಕಹಳೆ ನ್ಯೂಸ್

ವಿ.ಹಿಂ.ಪ. ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಗೋವು ಆಧಾರಿತ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ವಿಹಿಂಪ ಭಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು