Tuesday, June 16, 2026
ಕುಂದಾಪುರಸುದ್ದಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳ ಮಾಡುವ ಬಗ್ಗೆ ಕುಂದಾಪುರ ಶಾಸಕರಿಂದ ಮನವಿ– ಕಹಳೆ ನ್ಯೂಸ್

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಾಸ್ಟೆಲ್ ಗಳಿಗೆ ಮಂಜೂರಾದ ಸಂಖ್ಯಾ ಬಲಕ್ಕಿಂತ ಹೆಚ್ಚುವರಿ ಅರ್ಜಿಗಳು ಬರುವುದರಿಂದ ಸಾಕಷ್ಟು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಹಾಸ್ಟೆಲ್ ಸಿಗದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ, ಆದುದರಿಂದ ವಿದ್ಯಾರ್ಥಿನಿಲಯಗಳಿಗೆ ವರ್ಷದಿಂದ ವರ್ಷಕ್ಕೆ ದಾಖಲಾಗುವ ಅರ್ಜಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯ ಕಾರಣಕ್ಕಾಗಿ ವಿದ್ಯಾರ್ಥಿಗಳ ಸಂಖ್ಯಾ ಬಲವನ್ನು ಹೆಚ್ಚಳ ಮಾಡುವಂತೆ ಹಿಂದುಳಿದ ವರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪರವರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಸಚಿವರಿಗೆ ಮನವಿಯನ್ನು ಸಲ್ಲಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು