Recent Posts

Saturday, April 25, 2026
ಕಾಪುಸುದ್ದಿ

ಕಟಪಾಡಿ ದ್ವಿತೀಯ ವರ್ಷದ ಹಲಸು ಮೇಳ : ಶಾಸಕ ಗುರ್ಮೆ ಸುರೇಶ್ ಭಾಗಿ– ಕಹಳೆ ನ್ಯೂಸ್

ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.)ಮಂಗಳೂರು ಇದರ ಸಹಯೋಗದೊಂದಿಗೆ ಕಟಪಾಡಿ ಎಸ್.ವಿ.ಎಸ್ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದಲಾದ ದ್ವಿತೀಯ ವರ್ಷದ “ಹಲಸು ಮೇಳ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಕಾಪು ಪುರಸಭೆ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್ ಕಟಪಾಡಿ ಏಣಗುಡ್ಡೆ ಯುವಜನ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು