Friday, July 31, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ದೇವಸ್ಥಾನದ ಗದ್ದೆ ಸಮೀಪ ರಿಕ್ಷಾದೊಳಗೆ ಯುವಕ-ಯುವತಿಯ ಲವ್ವಿಡವ್ವಿ : ಸಾರ್ವಜನಿಕರಿಂದ ಎಚ್ಚರಿಕೆ – ಕಹಳೆ ನ್ಯೂಸ್

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹೋತಾಭಾರ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆ ಸಮೀಪ ಆಟೋ ರಿಕ್ಷಾದಲ್ಲಿ ಯುವಕ-ಯುವತಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆಟೋ ರಿಕ್ಷಾ ನಿಲ್ಲಿಸಿ, ಅದರೊಳಗೆ ಜೋಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದದನ್ನು ಗಮನಿಸಿದ ದೇವಳದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಯುವಕ, ಯುವತಿಗೆ ಎಚ್ಚರಿಕೆ ನೀಡಿ ಬುದ್ಧಿ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.