Tuesday, March 10, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮಸ್ಥಳ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!- ಕಹಳೆ ನ್ಯೂಸ್

ಬೆಳ್ತಂಗಡಿ : ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಜಾಹೀರಾತು
ಜಾಹೀರಾತು

ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.