Saturday, March 14, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದಲ್ಲಿ ತುಂಬಿದ್ದ ನೀರಿಗೆ ಬಿದ್ದ ಮಾರುತಿ ಸ್ವಿಫ್ಟ್ ಕಾರು -ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರು ಪೇಟೆ ಸಂಪರ್ಕ ರಸ್ತೆಯಿಂದ ಮಾರುತಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದಲ್ಲಿ ತುಂಬಿದ್ದ ನೀರಿಗೆ ಬಿದ್ದ ಘಟನೆ ಸೋಮವಾರ ನಡೆದಿದೆ.
ನಂದಾವರ ಮೂಲದ ವ್ಯಕ್ತಿಯೊಬ್ಬರು ಕಾರು ಎನ್ನಲಾಗಿದ್ದು, ಘಟನೆ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು