Recent Posts

Wednesday, May 6, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಭಯೋತ್ಪಾದಕರು ಯಾವ ಸಂತತಿಯವರು ಎಂದು ಎಲ್ಲರಿಗೂ ಗೊತ್ತಿದೆ’ ‘ಎಂ.ಎಸ್ ಮಹಮ್ಮದ್ ಶಾಸಕ ಡಾ.ಭರತ್ ಶೆಟ್ಟಿಯವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸ್ಬೇಕು’ – ಸಾಜ ರಾಧಕೃಷ್ಣ ಆಳ್ವ-ಕಹಳೆ ನ್ಯೂಸ್


ಪುತ್ತೂರು ದೇಶದಲ್ಲಿ ಮಾತ್ರವಲ್ಲದೇ ಜಗತ್ತಿನಲ್ಲಿ ಭಯೋತ್ಪಾದನೆ ಮಾಡುವ ಭಯೋತ್ಪಾದಕರು ಎಲ್ಲರೂ ಯಾವ ಸಂತತಿಯವರು ಎಂಬುದು ಜಗಜ್ಜಾಹೀರಾಗಿರುವಾಗ ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರನ್ನು ಭಯೋತ್ಪಾದಕ ಎಂದು ಕರೆದಿರುವ ಕಾಂಗ್ರೆಸ್ ಮುಖಂಡ ಎಂ.ಎನ್ ಮಹಮ್ಮದ್ ಹೇಳಿರುವುದು ಖಂಡನೀಯ ಹಾಗೆಯೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಗಕೃಷ್ಣ ಅಳ್ಳ ಆಗ್ರಹಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು