Thursday, March 12, 2026
ಉಡುಪಿಸುದ್ದಿ

ಉಡುಪಿಯಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡ ; ಅಗ್ನಿ ಅವಘಡದಲ್ಲಿ ಪತಿಯ ಜೊತೆ ಪತ್ನಿಯ ದುರ್ಮರಣ-ಕಹಳೆ ನ್ಯೂಸ್

ಉಡುಪಿ : ಎಸಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ದಂಪತಿಗಳಿಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ನಿನ್ನೆ ಉಡುಪಿಯ ಮನೆಯೊಂದರಲ್ಲಿ ಎಸಿ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡ ಸಂಭವಿಸಿದ್ದು, ರಮಾನಂದ ಶೆಟ್ಟಿ(55) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬೆಂಕಿ ಕೆನ್ನಾಲೆಗೆ ಉಸಿರಾಡಲು ಸಾಧ್ಯವಾಗದೆ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮಾನಂದ ಶೆಟ್ಟಿಯವರ ಪತ್ನಿ ಅಶ್ವಿನಿ(50) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ದಂಪತಿಗಳಿಬ್ಬರು ಮೃತಪಟ್ಟಿದ್ದು, ಇಬ್ಬರು ಮಕ್ಕಳಿಗೆ ಇನ್ನು ಚಿಕಿತ್ಸೆ ಮುಂದುವರಿದಿದೆ. ಮೃತ ಅಶ್ವಿನಿ ಮಗನೊಂದಿಗೆ ರೀಲ್ಸ್ ಮಾಡಿ ಖ್ಯಾತಿ ಪಡೆದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು