Wednesday, July 29, 2026
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.