Thursday, March 12, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು :ಮನೆಯ ಹತ್ತಿರದ ತೋಟದ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಮೃತ್ಯು – ಕಹಳೆ ನ್ಯೂಸ್

ಪುತ್ತೂರು : ತನ್ನ ಮನೆಯ ಹತ್ತಿರದ ತೋಟದ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಅಗರ್ತಬೈಲಿನ ಬುಳ್ಳೇರಿಕಟ್ಟೆ ಎಂಬಲ್ಲಿ ನಡೆದಿದೆ.

ಮೃತವ್ಯಕ್ತಿಯನ್ನು ಜಗನ್ ಮೋಹನ್ ರೈ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳ ಹಾಗೂ ಕೃಪಾನ್ ಅಟ್ಲಾರ್, ಆನಂದ್ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಮೃತದೇಹವನ್ನು ಕೆರೆಯಿಂದ ಮೆಲಕ್ಕೆತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು