Thursday, June 11, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ವಿನಯ್‌. ಡಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು