Saturday, April 25, 2026
ಉಡುಪಿಶಿಕ್ಷಣಸುದ್ದಿ

ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯದ ವತಿಯಿಂದ ಪೂಜಾ ಗೋಪಾಲ ಪೂಜಾರಿಯವರಿಗೆ ಒಲಿದ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಕೊಡವೂರು ನಿವಾಸಿಯಾದ ಪೂಜಾ ಗೋಪಾಲ ಪೂಜಾರಿಯವರಿಗೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರಧಾನ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೂಜಾರವರು ಡಿಪಾರ್ಟೆಂಟ್ ಆಫ್ ಫಾರ್ಮಸಿ ಪ್ರಾಕ್ಟಿಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪೈಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ಯೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್’ ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಪೂಜಾ ಗೋಪಾಲ ಪೂಜಾರಿಯವರು ಶ್ರೀಮತಿ ಲಲಿತಾ ಹಾಗೂ ಗೋಪಾಲ್ ಪೂಜಾರಿ ಇವರ ಸುಪುತ್ರಿಯಾಗಿದ್ದಾರೆ.