Tuesday, March 17, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಸಾರಥ್ಯದಲ್ಲಿ ನಡೆದ ಪ್ರಥಮ ವರ್ಷದ ಕೆಸರ್‌ಡ್ ಒಂಜಿದಿನ- ಕಹಳೆ ನ್ಯೂಸ್

ಪಡುಮಲೆ:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಕೆಸರ್‌ಡ್ ಒಂಜಿದಿನ ಕಾರ್ಯಕ್ರಮ ಆದಿತ್ಯವಾರ ಶ್ರೀ ಕೂವೆ ವಿಷ್ಣು ಮೂರ್ತಿ ದೇವಸ್ಥಾನ ವಠಾರದ ಡಾ. ರಮಾ ಕೆ ಟಿ ಭಂಡಾರಿ ಪೇರಾಲು ವೇದಿಕೆ ಮುಂಭಾಗದಲ್ಲಿನ ಗದ್ದೆಯಲ್ಲಿ ಸಂಭ್ರಮದಿAದ ನಡೆದಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಉದ್ಘಾಟನೆಯನ್ನು ತುಳುನಾಡಿನ ಸಂಪ್ರಾದಾಯದAತೆ ಮಾಡಲಾಗಿದ್ದು ಕಂಬಳ ಕೋಣವನ್ನು ಗದ್ದೆಗೆ ಇಳಿಸುವುದರ ಮುಖಾಂತರ ಅದ್ಧೂರಿ ಚಾಲನೆಯನ್ನು ನೀಡಲಾಗಿದೆ.