Thursday, June 11, 2026
ದಕ್ಷಿಣ ಕನ್ನಡಪುತ್ತೂರು

ಸೆ.1ರಂದು ಆಲೆಟ್ಟಿ ಮೊಸರು ಕುಡಿಕೆ ಸಮಿತಿ ವತಿಯಿಂದ ಎರಡನೇ ವರ್ಷದ ಮೊಸರು ಕುಡಿಕೆ ಉತ್ಸವ- ಕಹಳೆ ನ್ಯೂಸ್

ಪುತ್ತೂರು:ಜನನಿ ಫ್ರೆಂಡ್ಸ್ ಕ್ಲಬ್ (ರಿ.) ಗುಂಡ್ಯ ಆಲೆಟ್ಟಿ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಅಲೆಟ್ಟಿ ಇದರ ನೇತೃತ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸೆ.1 ರಂದು ಎರಡನೇ ವರ್ಷದ ಮೊಸರು ಕುಡಿಕೆ ಉತ್ಸವ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದೂ ಬಾಂಧವರ ಈ ಅದ್ದೂರಿ ಸಂಭ್ರಮಾಚರಣೆಯಲ್ಲಿ ಶೋಭಾಯಾತ್ರೆ ಹಾಗೂ ಧಾರ್ಮಿಕ ಸಭೆ “ಹಿಂದೂ ಯುವಕರ ಅಟ್ಟಿ ಮಡಿಕೆ ಒಡೆಯುವ ಸಾಹಸಮಯ ಪ್ರದರ್ಶನ ನಾರ್ಕೋಡು ಶ್ರೀ ಸದಾಶಿವ ದೇವಸ್ಥಾನದ ದ್ವಾರದ ಬಳಿಯಿಂದ ನಡೆಯಲಿದೆ.