Recent Posts

Sunday, April 26, 2026
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಂದು ಪುತ್ತೂರಿನ ದರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ವಿರೂಪಾಕ್ಷ ಭಟ್, ಶಾಸಕ ವೈ ಭರತ್ ಶೆಟ್ಟಿ ಹಾಗೂ ಇನ್ನಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು