ಪುತ್ತೂರು: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪುತ್ತೂರು ಪೊಲೀಸ್ ಇಲಾಖೆ ಹಾಗೂ ಪುತ್ತೂರು ಪಟ್ಟಣದ ನಾಗರಿಕರಿಂದ ಶಾಂತಿ ಸಮಿತಿ ಸಭೆ ನಡೆಯಿತು. ಪುತ್ತೂರಿನ ಪ್ರಮುಖ ವ್ಯಕ್ತಿಗಳನ್ನು ಕರೆದು ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಂತಿ ಸುಧಾರಣೆಯ ಕುರಿತು ಮಾತು ಕತೆ ನಡೆಯಿತು.