Thursday, March 12, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ರಿತೀಶ್ ಬಿ ದ್ವಿತೀಯ ಸ್ಥಾನ- ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ (ರಿದಮಿಕ್ ಯೋಗ) ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ರಿತೀಶ್ ಬಿ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಕಾಣಿಯೂರು ಬೈತಡ್ಕದ ಕೇಶವ ಬಿಜಿ ಮತ್ತು ದಯಾಮಣಿ ಎಂ ದಂಪತಿಯ ಪುತ್ರ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು