Wednesday, April 29, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

KSRTC ಬಸ್ ನಿರ್ವಾಹಕನಿಂದ ಅಸಭ್ಯ ವರ್ತನೆ!: ರೊಚ್ಚಿಗೆದ್ದ ವಿದ್ಯಾರ್ಥಿನಿಯರಿಂದ ಪೊಲೀಸ್ ದೂರು – ಕಹಳೆ ನ್ಯೂಸ್

ಮಂಗಳೂರಿನಿಂದ ಬೆಂಗಳೂರಿಗೆ ಉಪಿನಂಗಡಿ – ಗುಂಡ್ಯ ಮಾರ್ಗವಾಗಿ ಸಂಚಾರಿಸುವ KSRTC ಬಸ್ಸಿನ ನಿರ್ವಾಹಕ ಮೆಹತಾಬ್ ವಿದ್ಯಾರ್ಥಿಗಳೊಂದಿಗೆ ಮತ್ತು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಬಸ್ ಗೆ ಹತ್ತಲು ಬಿಡದೇ, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ನಿಂದಿಸಿ ವಿದ್ಯಾರ್ಥಿಗಳ ಮೇಲೆ ಗುಂಡಾಗಿರಿಗೆ ಮುಂದಾಗಿದ್ದಾನೆ

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ದೂರು ನೀಡಿದ್ದು,

ಕೂಡಲೇ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮತ್ತು ಉಪ್ಪಿನಂಗಡಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಬಸ್ ನಿರ್ವಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು