Tuesday, March 17, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್‍ನಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಹಿತಾಲಿ ಪ್ರಸನ್ನ ಶೆಟ್ಟಿ ಇವರು ಬೀದರ್‍ನ ನೆಹರು ಮೈದಾನದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೇಟಿಕ್‍ನ 16 ವಯೋಮಿತಿ ಒಳಗಿನ (ಕಿಶೋರವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಪ್ರಸನ್ನ ಶೆಟ್ಟಿ ಮತ್ತು ಪ್ರತಿಮಾ ಶೆಟ್ಟಿ ದಂಪತಿಯವರ ಮಗಳಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು