ಆರ್‌ಎಸ್‌ಎಸ್ ಕೆಂಗಣ್ಣಿಗೆ ಗುರಿಯಾದ ವಿಜಯೇಂದ್ರ..? ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು..? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ವಿಜಯೇಂದ್ರ ಅವರ ಪದಚ್ಯುತಿ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಇತ್ತೀಚಿಗೆ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿತ್ತು. ಸಂಘದ ಹಿರಿಯರ ಮುಂದೆ ವಿಜಯೇಂದ್ರ ವಿರೋಧಿ ಬಣ ಹಲವು ದೂರನ್ನು ನೀಡಿತ್ತು.














