Saturday, March 14, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುದ್ದುಪದವು: ಕಿಡಿಗೇಡಿಗಳಿಂದ ಅಂಗಡಿಗೆ ಬೆಂಕಿ- ಕಹಳೆ ನ್ಯೂಸ್

ವಿಟ್ಲ : ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವು ಎಂಬಲ್ಲಿ ನಡೆದಿದೆ.
ತಡರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಕುದ್ದು ಪದವು ನಿವಾಸಿ ಅಶ್ರಫ್ ರವರ ಮಾಲಕತ್ವದ ಅಂಗಡಿ‌ ಇದಾಗಿದ್ದು, ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿದ್ದರು. ಇದೀಗ ಅವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು