ಮೈಸೂರು ದಸರಾ : ಕುಶಾಲು ತೋಪು ತಾಲೀಮು ವೇಳೆ ಅನಾಹುತ : ಸ್ವಲ್ಪದರಲ್ಲೇ ಬಚಾವ್ ಆದ ಕಾವಾಡಿ..!! ಅರಣ್ಯ ಇಲಾಖೆ ನಿರ್ಲಕ್ಷ್ಯ..??- ಕಹಳೆ ನ್ಯೂಸ್

ಹೌದು., ವಿಶ್ವವಿಖ್ಯಾತ ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ಸಿಡಿಸಿ ತಾಲಿಮು ಮೂಡಿಸಲಾಗುತ್ತಿತ್ತು. ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಈ ಒಂದು ತಾಲಿಮು ನಡೆಸಲಾಗುತ್ತಿತ್ತು. ಸದ್ದಿಗೆ ಬೆದರಿ ಕಾವಾಡಿಯನ್ನೇ ದಂತದಿಂದ ಹೆಣ್ಣಾಣೆ ಒಂದು ಎತ್ತಿದೆ. ಈ ವೇಳೆ ಹರಸಾಹಸ್ಪಟ್ಟು ಕಾವಾಡಿ ಹೆಣ್ಣಾಣೆಯನ್ನು ನಿಯಂತ್ರಿಸಿದ್ದಾನೆ. ಸ್ವಲ್ಪ ಹೊತ್ತಿನ ನಂತರ ಹೆಣ್ಣಾನೇ ಶಾಂತವಾಗಿದೆ.











