ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಜಾಹೀರಾತು
ಮೃತ ಬಸ್ ಚಾಲಕರನ್ನು ಭರತ್ ಎಂದು ಗುರುತಿಸಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ...
ಬಳ್ಳಾರಿ: ಕಲ್ಯಾಣ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಲಕ್ಷಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಂಗಾರು ಮಳೆಯ ಆರಂಭದಲ್ಲೇ ಹೊಸ ಕಳೆ ಬಂದಿದೆ. ತೀವ್ರ ಬೇಸಿಗೆಯಿಂದಾಗಿ ಒಣಗಿ...
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಎಂಟ್ರಿಯಾಗಿದ್ದು, ಹಲವೆಡೆ ಮಳೆಯಾಗುತ್ತಿದೆ. ಆರಂಭದಲ್ಲೇ ವರುಣ ಅಬ್ಬರಿಸಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆಯಿದ್ದು,...