ವಾಷಿಂಗ್ಟನ್: ಸೌರವ್ಯೂಹದಲ್ಲಿ ಏಲಿಯನ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದು ನಾಸಾದ ಚಲನಚಿತ್ರ ನಿರ್ಮಾಪಕ ಸಿಮನ್ ಹಾಲೆಂಡ್ ಹೇಳಿದ್ದಾರೆ.
ಈ ಏಲಿಯನ್‌ಗಳು ಗುರುಗ್ರಹದ ಉಪಗ್ರಹವಾದ ಯುರೋಪಾದಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಮಾನವನನ್ನು ಮೀರಿದ ಇತರ ಶಕ್ತಿಗಳನ್ನು ಪತ್ತೆ ಮಾಡಲು ನಾಸಾ 40 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯನ್ನು ಕೈಗೊಂಡಿದ್ದು, ಹಾಲೆಂಡ್ ಈ ಯೋಜನೆಯ ಭಾಗವಾಗಿದ್ದಾರೆ. ಅಲ್ಲದೇ ಪಾರ್ಕರ್ ಟೆಲಿಸ್ಕೋಪ್ ತೆಗೆದ ಚಿತ್ರಗಳನ್ನು ಆಧರಿಸಿ ಏಲಿಯನ್‌ಗಳು ಇವೆ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಹಾಲೆಂಡ್ ಹೇಳಿದ್ದಾರೆ.
ಮಂಗಳೂರು : "ಧರ್ಮವೇ ರಾಷ್ಟ್ರದ ಅಧಿಷ್ಠಾನವಾಗಿದೆ. ಪ್ರಸ್ತುತ ಕಲಿಯುಗದಲ್ಲಿ ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ 'ನಾನು ಮತ್ತು ನನ್ನದು' ಎಂಬ ಭ್ರಮೆಯಲ್ಲಿದ್ದಾನೆ. ಈ ಭ್ರಮೆಯಿಂದ ಹೊರಬಂದು...
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ...