Saturday, March 14, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ,ಬೈಕ್- ಕಾರು ಅಪಘಾತದಲ್ಲಿ ನಿಧನ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಚಿಕಿತ್ಸೆಗೆ ಸ್ಪಂಧಿಸದೆ ಅ.18ರಂದು ಬೆಳಗ್ಗೆ ನಿಧನರಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು