Recent Posts

Friday, September 11, 2026
ಸುದ್ದಿ

ಅಮೆರಿಕಾದಲ್ಲಿ ಉದ್ಯೋಗ ಮಾಡುತ್ತಿದ್ದ ಪುತ್ತೂರಿನ ವ್ಯಕ್ತಿ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಸಾಮೆತ್ತಡ್ಕ ನಿವಾಸಿ ಎಮ್.ಸುಬ್ರಾಯ ಅಮ್ಮಣ್ಣಾಯ ಪ್ರಭಾವತಿ ದಂಪತಿ ಪುತ್ರ ಗುರುರಾಜ್ ಅವರು  ಅಮೇರಿಕದಲ್ಲಿ ಉದ್ಯೋಗ ಮಾಡುತ್ತಿದ್ದು ಮಂಗಳವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಜಾಹೀರಾತು

ಗುರುರಾಜ್ ಅವರು ನ್ಯೂಯಾರ್ಕ್ ಹತ್ತಿರದ ಕನೆಕ್ಟ್ ಕಟ್ ಎಂಬ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು. ಇವರ ಪತ್ನಿ ಅರ್ಚನಾ ವೈದ್ಯೆಯಾಗಿದ್ದಾರೆ. ಇವರಿಗೆ ಇಬ್ಬರು ಪುತ್ರರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು