Sunday, June 14, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ‍್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುರ‍್ಣ ರಾಯಿ-ಕಹಳೆ ನ್ಯೂಸ್

ಬಂಟ್ವಾಳ: ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ರ‍್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧರ‍್ಮಿಕ ಸ್ವಾತಂತ್ರ‍್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುರ‍್ಣ ರಾಯಿ ತಿಳಿಸಿದರು.

ಜಾಹೀರಾತು

ಅವರು ದಿನಾಂಕ 25-10-.2024 ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 17 ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂರ‍್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನರ‍್ದೇಶಕ ಪ್ರಜಿತ್ ಅಮೀನ್ ಏರಮಲೆ, ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪಲ್ಲಿಕಂಡ,ನರ‍್ದೇಶಕರಾದ, ಮಧುಸೂದನ್ ಮಧ್ವ & ಮಹೇಶ್ ಬೊಳ್ಳಾಯಿ, ನಿಕಟಪರ‍್ವ ಅಧ್ಯಕ್ಷರಾದ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ರ‍್ಕೇರ, ಶಿವಾನಂದ ಎಂ, ಅರುಣ್ ಬಿ.ಸಿ ರೋಡ್ ಸದಸ್ಯರಾದ ,ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಜಗದೀಶ್ ಕಲ್ಲಡ್ಕ , ಸುನಿತಾ ನಿತಿನ್ ಮರ‍್ನಬೈಲ್, ಹರೀಶ್ ಅಜೆಕಲಾ, ಶೈಲಜಾ ಹರೀಶ್ ಉಪಸ್ಥಿತರಿದ್ದರು.

ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನರ‍್ದೇಶಕರಾದ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.