
ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿಖಿಲ್ ಎರಡು ಬಾರಿ ಸೋತಿದ್ದಾರೆ. ಆಗ ಅಭಿಮನ್ಯು ಆಗಿರಲಿಲ್ವಾ? ಎಂದು ಟಾಂಗ್ ನೀಡಿದರು.
ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೇ ನಿಖಿಲ್ ಮಂಡ್ಯದಲ್ಲಿ ಸೋತಿದ್ದಾರೆ. ರಾಮನಗರದಲ್ಲಿ ಸೋತಿದ್ದಾಗ ಅಭಿಮನ್ಯು ಆಗಿರಲಿಲ್ವಾ? ಈಗ ಇದ್ದಕ್ಕಿದ್ದಂತೆ ಅದೇನು ಅರ್ಜುನ, ಅಭಿಮನ್ಯು ಆಗಿರುವುದು? ಎಂದು ತಿರುಗೇಟು ನೀಡಿದರು











