ಸವದತ್ತಿಯ ಗೊರವಿನಕೊಳ್ಳದ ಓಲೆಮಠದ ಶಾಖಾಮಠದಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಳಗ್ಗೆ 9:30 ರ ನಂತರ ಗೊರವಿನಕೊಳ್ಳ ಸವದತ್ತಿಯಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಲಿದೆ. ನಂತರ ಬೆಳಗ್ಗೆ 11 ಕ್ಕೆ ಜಮಖಂಡಿಗೆ ಸಾಗಿಸಲಾಗುವುದು. ಓಲೆಮಠದ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.