Monday, March 16, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

KSRTC ಬಸ್  ದ್ವಿ ಚಕ್ರ ವಾಹನ ಮುಖಾಮುಖಿ ಡಿಕ್ಕಿ: ಪುತ್ತೂರು ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೃತ್ಯು – ಕಹಳೆ ನ್ಯೂಸ್

ಸುಳ್ಯ: ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್ ಪರಸ್ಪರ ಢಿಕ್ಕಿಯಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ.

ಜಾಹೀರಾತು
ಜಾಹೀರಾತು

ರಚನಾ ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದರು.