Tuesday, March 17, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಡುರಾತ್ರಿ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಲವ್ವರ್ : ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಯುವತಿ ಮನೆಯವರು – ಕಹಳೆ ನ್ಯೂಸ್

ಬಂಟ್ವಾಳ: ಪ್ರಿಯತಮೆಯನ್ನು ಭೇಟಿಯಾಗಲು ನಡುರಾತ್ರಿ ಬಂದ ಯುವಕನನ್ನು ಯುವತಿಯ ಸಂಬಂಧಿಕರು ಮತ್ತು ಸ್ಥಳೀಯರು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಜಿಪ ಕಂಚಿನಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು ಸದ್ಯ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಕುರಿತು ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು