Tuesday, March 17, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ “ಶಕ್ತಿ ಫೆಸ್ಟ್ – 2024” ಅಂತರ್ ಕಾಲೇಜು ಮಟ್ಟದ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ-ಕಹಳೆ ನ್ಯೂಸ್

ಪುತ್ತೂರು: ಶಕ್ತಿ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ನಡೆದ ‘ಶಕ್ತಿ ಫೆಸ್ಟ್ – 2024’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ
ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಎಂ. ದೀಪ ನಾಯಕ್ ಹಾಗೂ ವಿ. ಶರಣ್ಯ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು