Saturday, June 13, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಂಗನವಾಡಿ ಎದುರು ನಿಲ್ಲಿಸಿದ್ದ omni ಕಾರಿನಲ್ಲಿ ಬೆಂಕಿ-ಕಹಳೆ ನ್ಯೂಸ್

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಜಾಹೀರಾತು

ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರು ಬೆಂಕಿಗಾಹುತಿಯಾಗುತ್ತಿದ್ದAತೆ ಸ್ಥಳೀಯರು, ಕದ್ರಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.