Tuesday, March 10, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎಸ್.ಜಿ.ಎಫ್.ಐ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟ -ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್ ಗೆ ಕಂಚಿನ ಪದಕ ಕೊಲ್ಕತ್ತಾದಲ್ಲಿ ನಡೆದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ 68ನೇ
ರಾಷ್ಟ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕರ್ನಾಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಇವರು ಪುತ್ತೂರಿನ ದಿನೇಶ್ ಪ್ರಸನ್ನ ಹಾಗೂ ಉಮಾ ಡಿ ಪ್ರಸನ್ನ ಇವರ ಪುತ್ರ . ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿದ್ದು, ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು
ಅಭಿನAದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು