Saturday, March 14, 2026
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ವೆಯಿಟ್ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಪುತ್ತೂರಿನ ರಜತ್ ರೈ ಗೆ 301ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ-ಕಹಳೆ ನ್ಯೂಸ್

ಉಜಿರೆ: ಆಂಧ್ರ ಪ್ರದೇಶದ ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ವೆಯಿಟ್ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ವಿದ್ಯಾರ್ಥಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿದಿಸಿ 81ಕೆಜಿ ವಿಭಾಗದಲ್ಲಿ ಒಟ್ಟು 301ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಪಡೆದಿದ್ದಾರೆ. ಹಾಗೂ ಜನವರಿ ಯಲ್ಲಿ ಪಂಜಾಬ್ ಇಲ್ಲಿ ನಡೆಯುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ವೆಯಿಟ್ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿದಿಸಲಿದ್ದಾರೆ.

ಇವರು ಇರ್ದೆಯ ರತ್ನಾಕರ ರೈ ಮತ್ತು ಶಶಿಕಲಾ ದಂಪತಿಗಳ ಪುತ್ರ. ಇವರಿಗೆ ರಮೇಶ್ ಊ ಕ್ರೀಡಾ ನಿರ್ದೇಶಕರು ಮತ್ತು ಸಂತೋಷ್ ಇವರು ತರಬೇತಿ ನೀಡುತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು