Recent Posts

Thursday, June 18, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು, 04 : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಳಗ್ಗೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಜಾಹೀರಾತು
ಜಾಹೀರಾತು

ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದ ವರೆಗೆ ಮೆರವಣಿಗೆಯ ಅನಂತರ ಪ್ರತಿಭಟನಾ ಸಭೆ ನಡೆಯಿತು.ಕೆಲವು ಹಿಂದೂ ಕಾರ್ಯಕರ್ತರು ಸ್ವಲ್ಪ ಹೊತ್ತು ರಸ್ತೆ ತಡೆ ನಡೆಸಿದರು, ಈ ವೇಳೆ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು